Thursday, June 4, 2026
Homeಕೊಡಗುಕೊಡಗಿನ ಯುವಕ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವು

ಕೊಡಗಿನ ಯುವಕ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಕೊಡಗು; ಕೊಡಗಿನ ಯುವಕನೊಬ್ಬ  ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ, ಆತ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ,

ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ದಂಪತಿ ಪುತ್ರ ಜಿತಿನ್‌ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜಿತಿನ್ ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇದರಿಂದಾಗಿ ಜಿತಿನ್‌ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ.ಜಿತಿನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ‌

- Advertisement -

Latest News

error: Content is protected !!