Thursday, June 4, 2026
Homeಕರಾವಳಿಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದೆ.

ಕಲ್ಮಕಾರು ಗ್ರಾಮದ ಮೆಂಟೆಕೆಜೆ ನಿವಾಸಿ ತೇಜುಕುಮಾರ್ ಪುತ್ರ ಲೋಕೇಶ್(25) ಮೃತ ದುರ್ದೈವಿ.

ಲೋಕೇಶ್ ಚಿಕ್ಕಮಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರೂಂ ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!