Monday, May 13, 2024
Homeಕರಾವಳಿಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತಕ್ಕೆ ಸುರತ್ಕಲ್ ನ ಯುವಕ ಬಲಿ

ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತಕ್ಕೆ ಸುರತ್ಕಲ್ ನ ಯುವಕ ಬಲಿ

spot_img
- Advertisement -
- Advertisement -

ಸೌದಿ ಅರೇಬಿಯಾ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತಕ್ಕೆ ಸುರತ್ಕಲ್ ನ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಕಾರು ಮತ್ತು ಲಾರಿ‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್‌ ನ  ತಡಂಬೈಲ್‌ ನಿವಾಸಿ ಫಾಝಿಲ್ ಮೃತಪಟ್ಟಿದ್ದಾರೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಫಾಝಿಲ್ ಕಳೆದ 5 ವರ್ಷಗಳಿಂದ ಸೌದಿಯ ಜುಬೈಲಿನ ಅಲ್ ಬತೀನಿ ಸ್ಕಫೋಲ್ಡಿಂಗ್ ಕೊಂಟ್ರಾಕ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್ ಹಸ್ಸದ ಅಲ್ ಜೂಫ್ರಾನ್ ಪ್ರಾಜೆಕ್ಟ್ ಸೈಟಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ, ರಿಯಾದ್ ನಿಂದ ಸುಮಾರು 260 ಕಿ.ಮೀ ದೂರದಲ್ಲಿ ಈ ಅಪಘಾತ ನಡೆದಿದೆ. ಫಾಝಿಲ್ ಮೃತದೇಹವನ್ನು ಹತ್ತಿರದ ಅಬ್ಕೆಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

- Advertisement -
spot_img

Latest News

error: Content is protected !!