Friday, June 27, 2025
Homeಕರಾವಳಿಸುಳ್ಯ; ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ಯುವಕ

ಸುಳ್ಯ; ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ ಯುವಕ

spot_img
- Advertisement -
- Advertisement -

ಸುಳ್ಯ; ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ ಘಟನೆ ಕಾಂತಮಂಗಲದಲ್ಲಿ ನಡೆದಿದೆ.

ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -
spot_img

Latest News

error: Content is protected !!