Sunday, May 19, 2024
Homeಕರಾವಳಿಉಡುಪಿಉಡುಪಿ; ಹೋಟೆಲ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ನಾಪತ್ತೆ

ಉಡುಪಿ; ಹೋಟೆಲ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ನಾಪತ್ತೆ

spot_img
- Advertisement -
- Advertisement -

ಉಡುಪಿ: ಗದಗದಲ್ಲಿ ಹೋಟೆಲ್‌ನಲ್ಲಿ ಮ್ಯಾನೇಜರ್ ಕೆಲಸ ಮಾಡುತ್ತಿದ್ದ  ಹಳ್ಳಾಡಿ ಹರ್ಕಾಡಿ ಗ್ರಾಮದ ಬಾಬು ಶೆಟ್ಟಿ ಎಂಬವರ ಮಗ ಗಣೇಶ ಶೆಟ್ಟಿ (32) ಎಂಬವರು ಎ.4ರಂದು ಹೋಟೆಲ್‌ನಿಂದ ಮನೆಗೆಂದು ಹೋದವರು ನಾಪತ್ತೆಯಾಗಿದ್ದಾರೆ.ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!