Tuesday, June 23, 2026
Homeಕರಾವಳಿಉಡುಪಿಉಡುಪಿ : ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವಕ ನಾಪತ್ತೆ

ಉಡುಪಿ : ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವಕ ನಾಪತ್ತೆ

- Advertisement -
- Advertisement -

ಉಡುಪಿ : ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಮಣಿಪಾಲ ಪೆರಂಪಳ್ಳಿ ರೋಡ್ ಸಗ್ರಿನೊಳೆ ಎಂಬಲ್ಲಿ ನಡೆದಿದೆ.

ಇಲ್ಲಿನ ಸದಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನೋಜ್ (20) ಎಂಬವರು ನಾಪತ್ತೆಯಾದ ಯುವಕ. ಈ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.ಮನೋಜ್ ಅವರು ಪ್ರಥಮ ಇನ್ ಹೋಟೆಲ್ ನಿಂದ ಮೇ. 18 ರಂದು ನಾಪತ್ತೆಯಾಗಿದ್ದಾರೆ. ಬಳಿಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅವರ ತಂದೆ ಹಿಮ್ ಬಹದ್ದೂರ್ ಅವರ ಪೋನ್ ನಂ 9845522830 ಹಾಗೂ ಮಣಿಪಾಲ ಪೋಲೀಸ್ ಠಾಣೆ 08202570328 ನಂಬರಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

- Advertisement -

Latest News

error: Content is protected !!