Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ತಲ್ವಾರ್ ನಿಂದ ದಾಳಿ ಮಾಡಿ ಯುವಕನ ಬರ್ಬರ ಹತ್ಯೆ

ಬಂಟ್ವಾಳ; ತಲ್ವಾರ್ ನಿಂದ ದಾಳಿ ಮಾಡಿ ಯುವಕನ ಬರ್ಬರ ಹತ್ಯೆ

- Advertisement -
- Advertisement -

 ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮೇ.27 ರಂದು ನಡೆದಿದೆ‌.ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ . ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!