Thursday, June 4, 2026
Homeಕರಾವಳಿಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

- Advertisement -
- Advertisement -

ಮಂಗಳೂರು: ಚಿಕ್ಕಮಗಳೂರಿನ ಬಣಕಲ್‌ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳಸಿದ್ದಾರೆ.

ಜ. 22 ರಂದು ಬಣ್ಕಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!