- Advertisement -
![]()
- Advertisement -
ಉಡುಪಿ : ಯುವಕನೊಬ್ಬ ಮನೆಯ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ವಾದಿರಾಜ ರಸ್ತೆಯ ಭೂತದ ಓಣಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಮಹೇಶ್ ಭಟ್ (24)ಎಂದು ಗುರುತಿಸಲಾಗಿದೆ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ. ನಗರ ಪೋಲಿಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಜೀವನ್ ಕೂಮಾರ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಶವ ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಹಕರಿಸಿದರು.
- Advertisement -


