Friday, May 17, 2024
Homeಕರಾವಳಿಕಾಸರಗೋಡು: ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಅಪಘಾತ; ಯುವಕ ಸಾವು

ಕಾಸರಗೋಡು: ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಅಪಘಾತ; ಯುವಕ ಸಾವು

spot_img
- Advertisement -
- Advertisement -

ಕಾಸರಗೋಡು:ಬೈಕ್ ಮತ್ತು ಜೀಪು ನಡುವೆ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿದ ಘಟನೆ  ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ.ಮಲ್ಲ ಕಲ್ಲುಕಂಡದ ಅಖಿಲ್ (22) ಮೃತಪಟ್ಟ ಯುವಕ.

 ಅಖಿಲ್ ಬೋವಿಕ್ಕಾನದಿಂದ ಕಲ್ಲು ಕಂಡದ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಅಖಿಲ್‌‌ನನ್ನು ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ದರು ಅಷ್ಟರಲ್ಲಿ ಆತ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!