Monday, June 10, 2024
Homeಕರಾವಳಿಮಂಗಳೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ- ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ- ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಕಾಶಭವನದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ಎಂದು ಗುರುತಿಸಲಾಗಿದೆ.

ಈಕೆ ಸ್ಥಳೀಯ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಎಂದಿನಂತೆ ಸಂಜೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಆದರೆ ಆ ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!