Tuesday, June 9, 2026
Homeಕರಾವಳಿಮಂಗಳೂರಿನ ಯುವತಿ ನಾಪತ್ತೆ; ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರಿನ ಯುವತಿ ನಾಪತ್ತೆ; ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಕೊಣಾಜೆ ಗ್ರಾಮದ ನಡುಪದವಿನ ಯುವತಿ ಕಾಣೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಯುವತಿ ಅಫ್ರಿನಾ (20). ಈಕೆ ಅ.30ರಂದು ಸಂಜೆ 3.30 ಗಂಟೆಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಎಂಬಲ್ಲಿಂದ ಕಾಣೆಯಾಗಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಅಫ್ರಿನಾ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ 0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9480802350 ನೇ ಸಂಖ್ಯೆಗೆ ಮಾಹಿತಿ ನೀಡಬೇಕಾಗಿ ಕೋರಲಾಗಿದೆ.

- Advertisement -

Latest News

error: Content is protected !!