Saturday, June 28, 2025
Homeತಾಜಾ ಸುದ್ದಿಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ಬರೀ ಟವೆಲ್‌ ಸುತ್ತಿಕೊಂಡು ಡಾನ್ಸ್ ಮಾಡುತ್ತರುವ ವಿಡಿಯೋ...

ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ಬರೀ ಟವೆಲ್‌ ಸುತ್ತಿಕೊಂಡು ಡಾನ್ಸ್ ಮಾಡುತ್ತರುವ ವಿಡಿಯೋ ವೈರಲ್‌

spot_img
- Advertisement -
- Advertisement -

ಯುವತಿಯೊಬ್ಬಳು ರೀಲ್ಸ್ ಗಾಗಿ ದೆಹಲಿಯ ಐಕಾನಿಕ್‌ ಇಂಡಿಯಾ ಗೇಟ್‌ ಬಳಿ ಟವೆಲ್ ಸುತ್ತಿಕೊಂಡು ಡಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. 

ವಿಡಿಯೋ ದಲ್ಲಿರುವ ಹುಡುಗಿಯನ್ನು ಕೋಲ್ಕತ್ತಾ ಮೂಲದ ಮಾಡೆಲ್‌ ಸನ್ನತಿ ಮಿಶ್ರಾ ಎನ್ನಲಾಗಿದೆ.  ಆಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್‌ ಬಳಿ ಬಿಳಿ ಟವೆಲ್‌ ಅನ್ನು ಸುತ್ತಿಕೊಂಡು ಬೋಲ್ಡ್‌ ಡಾನ್ಸ್‌ ಮಾಡಿದ್ದಾಳೆ. ಈ ರೀಲ್ಸ್ ಅನ್ನು ಆಕೆ  ನಿನ್ನೆ ಅಂತರಾಷ್ಟ್ರೀಯ ಪುರುಷರ ದಿನದ ಅಂಗವಾಗಿ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋದ ಕೆಳಗೆ  “ಅಂತರಾಷ್ಟ್ರೀಯ ಪುರುಷರ ದಿನದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ. 

https://www.instagram.com/p/DCjUyz2PAYg/?

ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಸಾರ್ವಜನಿಕ ಸ್ಥಳದಲ್ಲಿ ಆಕೆ ನಡೆದುಕೊಂಡ ರೀತಿಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.

- Advertisement -
spot_img

Latest News

error: Content is protected !!