Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ: ಇಬ್ಬರು ಯುವಕರು ಸಾವು

ಮಂಗಳೂರು: ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ: ಇಬ್ಬರು ಯುವಕರು ಸಾವು

- Advertisement -
- Advertisement -

ಮಂಗಳೂರು: ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಪ್ಪಿನಮೊಗರು ಬಳಿ ನಡೆದಿದೆ

ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಮೃತರು. ಓಂಶ್ರೀ ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಾರಿನಲ್ಲಿ ನಾಲೈದು ಮಂದಿ ಪ್ರಯಾಣಿಸುತ್ತಿದ್ದು ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!