- Advertisement -
![]()
- Advertisement -
ಸುಳ್ಯ: ತೆಂಗಿನ ಮರದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಅಜ್ಜಾವರದ ಕರಿಯಮೂಲೆ ಎಂಬಲ್ಲಿ ನಡೆದಿದೆ. ಪ್ರಶಾಂತ್ (18) ಮೃತ ಯುವಕ.
ತೆಂಗಿನ ಮರದಿಂದ ಪ್ರಶಾಂತ್ ಆಯತಪ್ಪಿ ಬಿದ್ದಿದ್ದು ಕೂಡಲೇ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎನ್ನಲಾಗಿದೆ.
- Advertisement -


