Friday, June 5, 2026
Homeಕರಾವಳಿಸುರತ್ಕಲ್:‌ ಬೈಕ್‌ ಅಪಘಾತದಲ್ಲಿ ಯುವಕ ಮೃತ್ಯು

ಸುರತ್ಕಲ್:‌ ಬೈಕ್‌ ಅಪಘಾತದಲ್ಲಿ ಯುವಕ ಮೃತ್ಯು

- Advertisement -
- Advertisement -

ಸುರತ್ಕಲ್: ಬೈಕ್ ಅಪಘಾತದಲ್ಲಿ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ನ ಎನ್‌ಐಟಿಕೆ ಟೋಲ್ ಗೇಟ್ ಬಳಿ ನಡೆದಿದೆ.

ಬಜ್ಜೆ ಕೆಂಜಾರು ಶ್ರೀದೇವಿ ಕಾಲೇಜು ವಿದ್ಯಾರ್ಥಿ ಶಶಾಂಕ್(21)  ಮೃತಪಟ್ಟ ಯುವಕ. ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!