Sunday, May 12, 2024
Homeಕರಾವಳಿಸುಳ್ಯ; ಕಳಂಜದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಸಾವು

ಸುಳ್ಯ; ಕಳಂಜದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಸಾವು

spot_img
- Advertisement -
- Advertisement -

ಸುಳ್ಯ ತಾಲೂಕಿನ ಕಳಂಜ ಗ್ರಾಮದ ಯುವಕನೊಬ್ಬ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ.

ಯತೀಶ್ ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಏ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರೆನ್ನಲಾಗಿದೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕಳೆದೊಂದು ವಾರದಿಂದ ನೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ರಾತ್ರಿ ನಿಧನರಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!