Wednesday, July 15, 2026
Homeಕರಾವಳಿವಿಟ್ಲ; ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

ವಿಟ್ಲ; ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

- Advertisement -
- Advertisement -

ವಿಟ್ಲ; ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲ ಬಳಿಯ ಕೇಪು ಎಂಬಲ್ಲಿ ನಡೆದಿದೆ.ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕ ಅವರ ಮಗ ನವೀನ್ ನಾಯ್ಕ್ (35) ಮೃತ ಯುವಕ.

ನವೀನ್ ತೆಂಗಿನಕಾಯಿ ಹೆಕ್ಕಲು ತೋಟಕ್ಕೆ ತೆರಳಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!