Sunday, June 7, 2026
Homeಕರಾವಳಿಧರ್ಮಸ್ಥಳ: ನಾಡಿಗೆ ಬಂದಿದ್ದ ಜಿಂಕೆಯ ಮೇಲೆ ದಾಳಿ ಮಾಡಿದ ಬೀದಿನಾಯಿಗಳು, ಸ್ಥಳೀಯರಿಂದ ರಕ್ಷಣೆ

ಧರ್ಮಸ್ಥಳ: ನಾಡಿಗೆ ಬಂದಿದ್ದ ಜಿಂಕೆಯ ಮೇಲೆ ದಾಳಿ ಮಾಡಿದ ಬೀದಿನಾಯಿಗಳು, ಸ್ಥಳೀಯರಿಂದ ರಕ್ಷಣೆ

- Advertisement -
- Advertisement -

ಧರ್ಮಸ್ಥಳ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಚೇರಿಗೆ ಮಾಹಿತಿ ತಿಳಿಸಿದ್ದು, ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್‌ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಧರ್ಮಸ್ಥಳ: ನಾಡಿಗೆ ಬಂದಿದ್ದ ಜಿಂಕೆಯ ಮೇಲೆ ದಾಳಿ ಮಾಡಿದ ಬೀದಿನಾಯಿಗಳು, ಸ್ಥಳೀಯರಿಂದ ರಕ್ಷಣೆ

Posted by Maha Xpress on Wednesday, 15 July 2020

- Advertisement -

Latest News

error: Content is protected !!