Wednesday, June 24, 2026
Homeಅಪರಾಧವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಆ.25 ರಂದು ಮತ್ತೆ ಎರಡನೇ ದಿನ ವಿಚಾರಣೆಗೆ ತನ್ನ ವಕೀಲರ ಜೊತೆ ಕಾರಿನಲ್ಲಿ ಆಗಮಿಸಿದ್ದಾನೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!